News Karnataka Kannada
Thursday, May 02 2024
ಸಾಂಡಲ್ ವುಡ್

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನಲ್ಲಿ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ

Abhishek Ambareesh gets engaged at a hotel in Bengaluru
Photo Credit : Facebook

ಬೆಂಗಳೂರು: ದಿವಂಗತ ನಟ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಇಂದು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನಲ್ಲಿ ನಡೆಯಿತು.

ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಬಿದ್ದಪ್ಪ ಅವರಿಗೆ ಅಭಿಷೇಕ್ ಉಂಗುರ ತೊಡಿಸಿದರು.

ಚಿತ್ರರಂಗದ ಗಣ್ಯರು ಹೊಸ ಜೋಡಿಗೆ ಶುಭಹಾರೈಸಿದ್ದಾರೆ.  ಅಭಿಷೇಕ್‌ ಅಂಬರೀಶ್ ಅವರ ಮುಂದಿನ ಚಿತ್ರಕ್ಕೆ ಡೈರೆಕ್ಷನ್‌ ಮಾಡುತ್ತಿರುವ ಎಸ್‌. ಮಹೇಶ್‌ ಕುಮಾರ್‌ ಕೂಡ ನಿಶ್ಚಿತಾರ್ಥ ದಲ್ಲಿ ಭಾಗಿಯಾಗಿದ್ದಾರೆ.

ಅವಿವಾ ಮತ್ತು ಅಭಿಷೇಕ್ ಹಲವು ವರ್ಷಗಳಿಂದ ಸ್ನೇಹಿತರು. ಈ ಸ್ನೇಹ ಪ್ರೇಮಕ್ಕೆ ತಿರುಗಿ, ಇದೀಗ ನವ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅವಿವಾ ಫ್ಯಾಷನ್ ಲೋಕದಲ್ಲೇ ಕೆಲಸ ಮಾಡುತ್ತಿದ್ದಾರೆ. ಈ ಜೋಡಿಯ ಮದುವೆ ಮುಂದಿನ ವರ್ಷ ನಡೆಯಲಿದೆ.

Photo Credit- Srinivas SP (facebook)

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು