ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಎಸಿಬಿ ದಿಢೀರ್ ದಾಳಿ

ಬೆಂಗಳೂರು: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಎಸಿಬಿ ದಿಢೀರ್ ದಾಳಿ ನಡೆಸಿದೆ. ಪ್ರಕರಣಕ್ಕೆ‌ಸಂಬಂಧಿಸಿ ಭ್ರಷ್ಟಾಚಾರ ನಿಗ್ರದ ದಳ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಬಂಬೂ ಬಜಾರ್ ನಲ್ಲಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್‌ ಕಚೇರಿ, ಸಿಲ್ವರ್‌ ಓಕ್‌ ವಸತಿ ಸಮುಚ್ಚಯದಲ್ಲಿರುವ ಫ್ಲಾಟ್‌, ಸದಾಶಿವನಗರದಲ್ಲಿರುವ ಗೆಸ್ಟ್‌ಹೌಸ್‌ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್‌ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

40 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳ ತಂಡ ತನಿಖೆಯಲ್ಲಿ ಸಕ್ರೀಯವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಸಕ ಜಮೀರ್ ಅಹ್ಮದ್ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಹಾಗೂ ಅವರ ನಿವಾಸದ ಮುಂದೆ ಸ್ಥಳೀಯ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago