ಬೆಂಗಳೂರು ನಗರ

ನಟ ಪುನೀತ್‌ ಸ್ಮರಣಾರ್ಥ: ಹೃದಯ ಸಂಬಂಧಿ ಸಾವು ತಡೆಯಲು 6 ಕೋಟಿ ರೂ. ಅನುದಾನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಾವು ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ದಿ. ಪುನೀತ್‌ ಸ್ಮರಣಾರ್ಥ ಹಠಾತ್‌ ಹೃದಯ ಸಂಬಂಧಿ ಸಾವು ತಡೆಯಲು ಎಲ್ಲ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಆಟೊಮೆಟೆಡ್‌ ಎಕ್ಸಟರ್ನಲ್‌ ಡೆಫಿಬ್ರಿಲ್ಲೇಟರ್ಸ್‌ ಅಳವಡಿಕೆಗೆ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 46 ಡಯಾಲಿಸಿಸ್‌ ಕೇಂದ್ರಗಳನ್ನು ಆರಂಭಿಸಲು 92 ಕೋಟಿ ರೂ. ಅನುದಾನ ಒದಗಿಸಲಾಗಿದೆ. 23 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು 70 ಕೋಟಿ ರೂ. ಒದಗಿಸಲಾಗಿದೆ. ಮಹಿಳೆಯರಲ್ಲಿ ರಕ್ತಹೀನತೆ, ಅಪೌಷ್ಟಿಕತೆ ನಿವಾರಿಸಲು ಸಮಗ್ರ ಚಿಕಿತ್ಸೆ ಅರಿವು ಮೂಡಿಸಲು 25 ಕೋಟಿ ರೂ. ಅನುದಾನ ಒದಗಿಸಲಾಗಿದ ಎಂದು ವಿವರಿಸಿದರು.

ಆಶಾಕಿರಣ ಯೋಜನೆಯಡಿ ಚಿತ್ರದುರ್ಗ, ರಾಯಚೂರು, ಉತ್ತರಕನ್ನಡ, ಮಂಡ್ಯ ಜಿಲ್ಲೆಯಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ನೇತ್ರ ತಪಾಸಣೆ ಚಿಕಿತ್ಸಾ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದರು.

Gayathri SG

Recent Posts

ಬೀದರ್: ಗಡಿಭಾಗದಲ್ಲಿ ಮಾದರಿ ಸರ್ಕಾರಿ ಪ್ರೌಢಶಾಲೆ

ಶಿಕ್ಷಕರು ಮತ್ತು ಸಾರ್ವಜನಿಕರು ಒಗ್ಗಟ್ಟಿನಿಂದ ಶ್ರಮಿಸಿದರೆ, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನು ಮೀರಿಸುವಂತೆ ಬೆಳೆಯುತ್ತವೆ. ಇದಕ್ಕೆ ಪಟ್ಟಣದ ಸರ್ಕಾರಿ ಪ್ರೌಢಶಾಲೆ…

5 mins ago

ಜೊಮ್ಯಾಟೊದಲ್ಲಿ ಆರ್ಡರ್‌ : ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌

ಜೊಮ್ಯಾಟೊದಿಂದ ಆರ್ಡರ್‌ ಮಾಡಿದ ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌ ಸಿಕ್ಕಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

17 mins ago

ಅಂಜಲಿ‌ ಕೊಲೆಗೆ ಪೊಲೀಸರೇ ಹೊಣೆ : ದಿಂಗಾಲೇಶ್ವರ ಸ್ವಾಮೀಜಿ ಆರೋಪ

ಅಂಜಲಿ ಕೊಲೆಗೆ ಪೊಲೀಸರೆ ಹೊಣೆ ಅವರ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಅಂಜಲಿ…

22 mins ago

ಗೆಲ್ಲುತ್ತೀ ಎಂದು ಪಂಜುರ್ಲಿ ದೈವ ಹೇಳಿದೆ, ಹಿಂದೆ ಸರಿಯೊಲ್ಲ: ರಘುಪತಿ ಭಟ್

ಮೂರು ಬಾರಿ ಶಾಸಕನಾಗಿದ್ದ ತಮಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ತಾನು ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ…

31 mins ago

ಕಾರಿನಲ್ಲಿ ಮಗು ಮರೆತು ಮದ್ವೆಗೆ ಹೋದ ದಂಪತಿ : ನರಳಿ ಪ್ರಾಣ ಬಿಟ್ಟ ಕಂದಮ್ಮ

ನಗರದ ಕೋಟದಲ್ಲಿ ಕಾರಿನಲ್ಲೇ ಮಗುವನ್ನು ಮರೆತು ದಂಪತಿ ಮದುವೆಗೆ ತೆರಳಿದ್ದು ಮಗು ನರಳಿ ನರಳಿ ಕಾರಿನಲ್ಲೆ ಪ್ರಾಣ ಬಿಟ್ಟಿರುವ ದಾರುಣ…

40 mins ago

ʼಸಮಸ್ಯೆ ಬಗೆಹರಿಸಿ ಇಲ್ಲ ಒಂದು ತೊಟ್ಟು ವಿಷ ಕೊಡಿʼ ಎಂದ ಗ್ರಾಮಸ್ಥರು

ಕಳೆದ 20 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುತ್ತಿದ್ದಾರೆ. ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುತ್ತದೆ. ಕೊಳಚೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು,…

41 mins ago