News Karnataka Kannada
Saturday, May 04 2024
ಬೆಂಗಳೂರು ನಗರ

ಬೆಂಗಳೂರು: ಫೆ.13-17ರ ವರೆಗೆ ನಡೆಯಲಿದೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ!

Aero India air show
Photo Credit : Twitter

ಬೆಂಗಳೂರು: ದೇಶದ ಸೇನಾ ಶಕ್ತಿಯನ್ನು ಪ್ರದರ್ಶಿಸುವ, ರಕ್ಷಣ ಕ್ಷೇತ್ರದಲ್ಲಿ ಹೂಡಿಕೆ ಆಹ್ವಾನಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023ರ ಫೆ. 13ರಿಂದ 17ರ ವರೆಗೆ ಯಲಹಂಕ ವೈಮಾನಿಕ ನೆಲೆಯಲ್ಲಿ ನಡೆಯಲಿದೆ.

ಕೊರೊನಾ ಸೋಂಕಿನ ತೀವ್ರತೆ ನಡುವೆಯೂ 2021ರಲ್ಲಿ 13ನೇ ಆವೃತ್ತಿಯ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಆಯೋಜನೆಗೊಂಡಿತ್ತು.

ಕಳೆದ ಬಾರಿಯಂತೆ ಈ ಬಾರಿಯೂ ಆತ್ಮನಿರ್ಭರ ಭಾರತ ಪರಿಕಲ್ಪನೆ ಅಡಿಯಲ್ಲಿ ವೈಮಾನಿಕ ಪ್ರದರ್ಶನ ಆಯೋಜನೆಗೊಳ್ಳುತ್ತಿದೆ. ಆಮೂಲಕ ದೇಶದ ರಕ್ಷಣ ಕ್ಷೇತ್ರಕ್ಕೆ ಬಂಡವಾಳ ಹೂಡಿಕೆ, ಹೊಸ ಸಂಶೋಧನೆ, ಉತ್ಪನ್ನಗಳ ಅನಾವರಣಗೊಳ್ಳಲಿದೆ. ಪ್ರಮುಖವಾಗಿ ದೇಶೀಯ ಸಂಸ್ಥೆಗಳಿಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು