ಕೃಷಿ ಪಂಪ್‌ಸೆಟ್‌ ಆರ್‌.ಆರ್‌. ನಂಬರ್‌, ಆಧಾರ್‌ ಜೋಡಣೆಗೆ ಸೂಚನೆ, ರೈತರಲ್ಲಿ ಆತಂಕ

ಬೆಂಗಳೂರು: ಕೃಷಿ ಪಂಪ್‌ಸೆಟ್‌ಗಳ ಆರ್‌.ಆರ್‌. ನಂಬರ್‌ ಅನ್ನು ಆಧಾರ್‌ ಸಂಖ್ಯೆಯೊಂದಿಗೆ ಜೋಡಣೆ ಮಾಡುವಂತೆ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಸರ್ಕಾರಕ್ಕೆ ಸೂಚಿಸಿದೆ.

ಈ ಸಲಹೆ ಮುಂದಿನ ದಿನಗಳಲ್ಲಿ ಮೀಟರ್‌ ಅಳವಡಿಕೆಯ ಮೊದಲ ಹಂತ ಎಂಬುದು ರೈತರ ಆತಂಕಕ್ಕೆ ಕಾರಣವಾಗಿದೆ.
ಸದ್ಯಕ್ಕೆ ಯಾವುದೇ ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ಇಲ್ಲಎಷ್ಟು ಪ್ರಮಾಣದ ವಿದ್ಯುತ್‌ ಪೂರೈಕೆ ಆಗುತ್ತಿದೆ ಎಂಬ ನಿಖರ ಲೆಕ್ಕವೂ ಇಲ್ಲ. ಆದರೆ ದಶಕ ಗಳಿಂದ ಒಟ್ಟಾರೆ ಬಳಕೆಯ ಶೇ. 34ರಷ್ಟು ವಿದ್ಯುತ್‌ ಪಂಪ್‌ಸೆಟ್‌ಗಳಿಗೆ ಹೋಗುತ್ತಿದೆ.

ಈಗ ಅದರ ಲೆಕ್ಕಹಾಕಿ ಆರು ತಿಂಗಳಲ್ಲಿ ಜೋಡಣೆ ಮಾಡತಕ್ಕದ್ದು. ಇಲ್ಲದಿದ್ದರೆ ಅಂತಹ ಗ್ರಾಹಕರಿಗೆ ಸಹಾಯಧನ ಬಿಡುಗಡೆ ಮಾಡಬಾರದು ಎಂದು ಸೂಚಿಸಲಾಗಿದೆ. ರಾಜ್ಯದಲ್ಲಿ ಒಂದಕ್ಕಿಂತ ಹೆಚ್ಚು ಸಂಪರ್ಕ ಹೊಂದಿದವರೇ ಹೆಚ್ಚಿದ್ದು, ಇದು ನೇರವಾಗಿ ಆ ವರ್ಗವನ್ನೇ ಗುರಿ ಮಾಡಿದಂತಿದೆ.

Gayathri SG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

9 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

36 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

53 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago