News Karnataka Kannada
Tuesday, April 23 2024
Cricket
ಬೆಂಗಳೂರು ನಗರ

ದಲಿತರ ಜಮೀನು ಹಕ್ಕು ಪರಭಾರೆ ನಿಷೇಧ: ಯಾವುದೇ ಒತ್ತಡಕ್ಕೆ ಮಣಿಯಲ್ಲ ಎಂದ ಸಿಎಂ

Ban on alienation of land rights of Dalits: CM says he will not succumb to any pressure
Photo Credit : News Kannada

ಬೆಂಗಳೂರು: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜೇ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಚಿತವಾಗಿ ನುಡಿದರು.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ದಲಿತರ ಹಕ್ಕು ಕಾಪಾಡುವುದಕ್ಕೋಸ್ಕರ ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತು ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು