News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು| ತಿಂಗಳಾಂತ್ಯದ ಒಳಗೆ 15,000 ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ: ಬಿ.ಸಿ ನಾಗೇಶ್

15,000 school teachers recruitment selection list to be announced by end of the month
Photo Credit : Twitter

ಬೆಂಗಳೂರು: ಈ ತಿಂಗಳಾಂತ್ಯದ ಒಳಗಾಗಿ 15,000 ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗುವುದು ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಜುಲೈ ಅಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂದರು.

ಎರಡು ಪತ್ರಿಕೆಯ ಮೌಲ್ಯಮಾಪನ ಮುಗಿದಿದ್ದು, ಜುಲೈ ಕೊನೆಯ ವಾರ ಮೌಲ್ಯಮಾಪನ ಕಾರ್ಯ ಸಂಪೂರ್ಣಗೊಳ್ಳಲಿದೆ. ಶೇಕಡಾವಾರು ಅಂಕ ಪರಿಗಣಿಸಿ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದರು. ಮೇ.21 ಮತ್ತು 22ರಂದು ನಡೆದಿತ್ತು. ಒಟ್ಟು 10,6,083 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು