News Karnataka Kannada
Sunday, April 28 2024
ಬೆಂಗಳೂರು ನಗರ

ಬೆಂಗಳೂರು: ಮುಂಗಾರು ಮುನ್ನೆಚ್ಚರಿಕೆ ಕುರಿತು ಬಿಬಿಎಂಪಿ ಸಭೆ, ಅತಿವೃಷ್ಟಿ ಪ್ರದೇಶಗಳ ಪಟ್ಟಿ

BBMP meeting on monsoon warning, list of areas affected by heavy rains
Photo Credit : G Mohan

ಬೆಂಗಳೂರು: ಮುಂಬರುವ ಮಳೆಗಾಲದಲ್ಲಿ ಸಮರ್ಪಕವಾಗಿ ಅತಿವೃಷ್ಟಿ ಪರಿಸ್ಥಿತಿ ಎದುರಿಸುವ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಅತಿವೃಷ್ಟಿ ಸಂಭವಿಸಬಹುದಾದ ಪ್ರದೇಶಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು ಮತ್ತು ಹವಾಮಾನ ಮತ್ತು ಮಳೆ ಪರಿಸ್ಥಿತಿಯ ಬಗ್ಗೆ ವರುಣಮಿತ್ರ ವೆಬ್ ಸೈಟ್ ನಲ್ಲಿ ಪ್ರತಿದಿನ ದಾಖಲಿಸುವಂತೆ ಸೂಚಿಸಲಾಯಿತು.

ಈ ಸಭೆಯಲ್ಲಿ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಕೋಶದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಡಾ. ಮನೋಜ್ ರಾಜನ್ ಸೇರಿದಂತೆ ಪಾಲಿಕೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು