ಬೆಂಗಳೂರು: ನರಸಿಂಹಮೂರ್ತಿರವರ ಕವನ, ಕಥಾ ಸಂಕಲನ ಬಿಡುಗಡೆ

ಬೆಂಗಳೂರು: ನಗರದ ಐಟಿಐ ಲೇಔಟ್ ನಲ್ಲಿರುವ ಶ್ರೀಕೃಷ್ಣ ಪದವಿ ಸಂಜೆ ಕಾಲೇಜಿನಲ್ಲಿ ನವ ಸಿದ್ದಾಂತ ಪ್ರಕಾಶನ ಪ್ರಕಟಿಸಿರುವ ಲೇಖಕ -ಕವಿ ಜೆ.ಆರ್ ನರಸಿಂಹಮೂರ್ತಿ  ರವರ ‘ನುಡಿ ನಮನ ‘ ಕವನ ಸಂಕಲನ ಹಾಗೂ ‘ನವರತ್ನ ಮಾಲೆ ‘ಕಥಾ ಸಂಕಲನವನ್ನು ಶ್ರೀಕೃಷ್ಣ ಸಮೂಹ ವಿದ್ಯಾ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಡಾ ಎಂ ರುಕ್ಮಾಂಗದ ನಾಯ್ಡು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರುಬದಲಾಗುತ್ತಿರುವ ಜೀವನ ಶೈಲಿಯಿಂದ ಉಂಟಾಗುತ್ತಿರುವ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಲು ಉತ್ತಮ ಸಾಹಿತ್ಯ ಕೃತಿಗಳನ್ನು ಓದುವುದರಿಂದ ಮನಸ್ಸು ಪ್ರಫುಲ್ಲವಾಗಿ ಸಕಾರಾತ್ಮಕ ಯೋಚನೆಗಳು ಮೂಡುತ್ತವೆ ಎಂದು ಅಭಿಪ್ರಾಯ ಪಟ್ಟರು.

ಕಾದಂಬರಿಕಾರ ಡಾ ಕೆ. ರಮಾನಂದ ಮಾತನಾಡಿ, ಸರಳ ಸುಂದರ ಶೈಲಿಯಲ್ಲಿ ಪ್ರಸ್ತುತ ಸಮಾಜದ ಜ್ವಲಂತ ಸಮಸ್ಯೆಗಳ ಕುರಿತು ತೀಕ್ಷ್ಣವಾಗಿ ಕವನದ ಮೂಲಕ ತಮ್ಮ ಆಲೋಚನೆಗಳನ್ನು ಹರಿಯ ಬಿಟ್ಟಿರುವ ಜಿ ಆರ್ ನರಸಿಂಹಸ್ವಾಮಿ ರವರನ್ನು ಅಭಿನಂದಿಸಿದರು. ಪ್ರಾಧ್ಯಾಪಕ ಡಾ.ಆರ್ ವಾದಿರಾಜು ಹಾಗೂ ಸಂಸ್ಕೃತಿ ಚಿಂತಕ ಡಾ ಗುರುರಾಜ ಪೋಶೆಟ್ಟಿಹಳ್ಳಿ ಮತ್ತು ಕಾಲೇಜಿನ ಪ್ರಾಂಶುಪಾಲ ಪ್ರೊ.ಚೆಂಗಪ್ಪ ಸಿ ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು .ಡಾ .ಚೌಡಯ್ಯ ನಿರೂಪಿಸಿದರು.

Sneha Gowda

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

6 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

6 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

6 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

7 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

7 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

7 hours ago