News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ಯಾವುದೇ ಜಾತಿ, ಮತ, ಧರ್ಮ ನೋಡದೇ ತನಿಖೆ ನಡೆಸಿ ಶಿಕ್ಷೆ ಕೊಡಿಸಿ ಎಂದ ಅಮಿತ್ ಶಾ

Bengaluru: Amit Shah calls for probe, punishment without looking at caste, creed, religion
Photo Credit : News Kannada

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವೀಣ್, ಮಸೂದ್, ಫಾಸಿಲ್ ಹತ್ಯೆ ಸಂಬಂಧ ಯಾವುದೇ ಜಾತಿ, ಮತ,ಧರ್ಮ ನೋಡದೇ ತನಿಖೆ ನಡೆಸಿ, ತಪ್ಪಿತಸ್ತರಿಗೆ ಶಿಕ್ಷೆ ಕೊಡಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿಎಂ ಬಸವರಾಜ ಬೊಮ್ಮಾಯಿಗೆ ಖಡಕ್ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದ ಖಾಸಗಿ ಹೋಟೆಲ್ ನಲ್ಲಿ ಸಿಎಂ ಬೊಮ್ಮಾಯಿ ಜೊತೆಗೆ ಕೇಂದ್ರ ಗೃಹ ಸಚಿವ ಚರ್ಚೆ ನಡೆಸಿಡಿದ್ದು, ಯಾವುದೇ ಜಾತಿ, ಮತ,ಧರ್ಮ ನೋಡದೇ ತನಿಖೆ ಮಾಡಿಸಿ ಎಂದಿರುವ ಅಮಿತ್ ಶಾ ಕೇಸ್‌ಗಳನ್ನ ತ್ವರಿತವಾಗಿ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆಗೊಳಪಡಿಸಿ ಎಂದಿದ್ದಾರೆ.

ಈ ಮಧ್ಯೆ ಕೇವಲ ಸಚಿವರು ಮತ್ತು ಶಾಸಕರನ್ನು ಮಾತ್ರ ಗಮನಿಸುವುದಲ್ಲ. ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸಿಎಂ ಬೊಮ್ಮಾಯಿ‌ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ರೂಪದಲ್ಲಿ ಸೂಚನೆ ನೀಡಿದ್ದಾರೆ.

ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ರೋಡ್ ಮ್ಯಾಪ್ ಸಿದ್ಧಪಡಿಸಿ, ಪ್ರತಿ ತಿಂಗಳೂ ವರದಿ ಕಳುಹಿಸಿಕೊಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕೇಂದ್ರ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು