ಬೆಂಗಳೂರು: ಮತ್ತೊಬ್ಬ ಬಿಜೆಪಿ ಶಾಸಕ ಪಕ್ಷ ತೊರೆದಿದ್ದಾರೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಶಾಸಕ ಎನ್.ಯಲ್ಲಪ್ಪ ಗೋಪಾಲಕೃಷ್ಣ ಪಕ್ಷ ತೊರೆದಿದ್ದಾರೆ. ಅವರು ಕಾಂಗ್ರೆಸ್ ಸೇರಲಿದ್ದಾರೆ.
ಮೂಲಗಳ ಪ್ರಕಾರ, ಸೋಮವಾರ ರಾತ್ರಿ ಪಕ್ಷದ ಸ್ಕ್ರೀನಿಂಗ್ ಕಮಿಟಿ ಸಭೆಯ ಸಮಯದಲ್ಲಿ ಗೋಪಾಲಕೃಷ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದರು.
ಕಾಂಗ್ರೆಸ್ ಮುಖಂಡರ ಜತೆ ಚರ್ಚೆ ನಡೆಸಿದ ಬಳಿಕ ಬಿಜೆಪಿ ತೊರೆಯುವುದಾಗಿ ಘೋಷಿಸಿದರು.
ಇದೇ ವೇಳೆ ಗುಬ್ಬಿ ಶಾಸಕ ಶ್ರೀನಿವಾಸ್ ಕೂಡ ಜೆಡಿಎಸ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರೂ ಕಾಂಗ್ರೆಸ್ ಸೇರುತ್ತಿದ್ದಾರೆ. ಅವರು ತುಮಕೂರು ಜಿಲ್ಲೆಯ ಪ್ರಬಲ ನಾಯಕ.
ಮೂಲಗಳ ಪ್ರಕಾರ ಇನ್ನೂ ನಾಲ್ವರು ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.
ಈ ಬೆಳವಣಿಗೆಗಳು ರಾಜ್ಯದಲ್ಲಿ ಬಿಜೆಪಿಗೆ ಆಘಾತ ತಂದಿದೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…