ಬೆಂಗಳೂರು ನಗರ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಕೆಗೆ ನವೆಂಬರ್ 15 ಕೊನೇ ದಿನವಾಗಿತ್ತು. ಆದರೆ ಈ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯದ ಮೂಲೆ, ಮೂಲೆಗಳಿಂದ ಪಕ್ಷದವರು ಹಾಗೂ ಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಬರಲು ಇಚ್ಚಿಸಿರುವ ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Sneha Gowda

Recent Posts

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

43 seconds ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

12 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

13 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

31 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

42 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

56 mins ago