ಬೆಂಗಳೂರು: ಅಡಿಕೆ ರೋಗ ನಿಯಂತ್ರಣಕ್ಕೆ ಅನುದಾನ ಘೋಷಣೆ – ಆರಗ ಜ್ಞಾನೇಂದ್ರ

ಬೆಂಗಳೂರು: ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ, ರಾಜ್ಯ ಸರಕಾರ ಒಟ್ಟು ಎಂಟು ಕೋಟಿ ರೂ.ಗಳಷ್ಟು ಅನುದಾನ ನಿಗದಿಮಾಡಿ, ನಾಲ್ಕು ಕೋಟಿ ರೂಪಾಯಿಗಳನ್ನು, ತಕ್ಷಣಕ್ಕೆ ರೈತರಿಗೆ ವಿತರಿಸಲು, ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಕೊಡಗು, ಹಾಸನ ಜಿಲ್ಲೆಯಲ್ಲಿ ಒಟ್ಟು ಇಪ್ಪತ್ತು ಸಾವಿರ ಹೆಕ್ಟೇರ್ ಅಡಿಕೆ ಬೆಳೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಹಬ್ಬಿದ್ದು, ಇದರ ನಿಯಂತ್ರಣ ಬಗ್ಗೆ, ತೋಟಗಾರಿಕೆ ಇಲಾಖೆ ಔಷದಿ ಹಾಗೂ ಸಿಂಪರಣೆ ವೆಚ್ಚ ಭರಿಸಲು ಅನುದಾನ ಬಿಡುಗಡೆ ಗೊಳಿಸಿದ್ದು, ರೈತ ಬಾಂಧವರು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ರೋಗ ನಿಯಂತ್ರಣಕ್ಕೆ, ಉತ್ತಮ ಗುಣ ಮಟ್ಟದ ಸಸ್ಯ ಸಂರಕ್ಷಣೆ ಔಷಧ ಕೊಳ್ಳಲು, ಪ್ರತಿ ಹೆಕ್ಟೇರ್ ಗೆ, 4000 ರೂಪಾಯಿ ಅನುದಾನವನ್ನು, ಮೊದಲ ಸಿಂಪರಣೆಗಾಗಿ 1.5 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ರೈತರಿಗೆ, ಅನುದಾನ ಒದಗಿಸಲಾಗುವುದು.

Gayathri SG

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

53 mins ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

1 hour ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

2 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

3 hours ago