ಬೆಂಗಳೂರು: ಮಂಕಿ ಪಾಕ್ಸ್ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ!

ಬೆಂಗಳೂರು: ಮಂಕಿ ಪಾಕ್ಸ್ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ದಿನದ 24 ತಾಸು ಪಾಳಿಯಲ್ಲಿ ತಪಾಸಣಾ ಕಾರ್ಯ ನಿರ್ವಹಿಸುತ್ತಿದ್ದಾರೆ.  ಬೇರೆ ರಾಜ್ಯಗಳಲ್ಲೂ ಈ ಪ್ರಕರಣ ಕಂಡುಬಂದರೂ ರಾಜ್ಯದಲ್ಲಿ ಈವರೆಗೆ ಪ್ರಕರಣ ಪತ್ತೆಯಾಗಿಲ್ಲ ಎಂದರು.

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯಕ್ಕೆ ಬಂದಾಗ ಮಾರ್ಗಸೂಚಿ ಪಾಲಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಈವರೆಗೆ ಮಂಕಿ ಪಾಕ್ಸ್ ಪ್ರಕರಣ ಕಂಡುಬಂದಿಲ್ಲ, ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ, ಇಥಿಯೋಪಿಯಾದಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಮಂಕಿ ಪಾಕ್ಸ್ ಇರುವ ಸಂಶಯದ ಮೇಲೆ ಪರೀಕ್ಷೆಗೊಳಪಡಿಸಲಾಗಿತ್ತು. ಆದರೆ, ಅದು ಮಂಕಿ ಪಾಕ್ಸ್ ಅಲ್ಲ, ಸ್ಮಾಲ್ ಪಾಕ್ಸ್ ಎಂಬುದು ದೃಢಪಟ್ಟಿದೆ ಎಂದು ಅವರು ಹೇಳಿದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

51 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

1 hour ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

1 hour ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

2 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

2 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago