5 ಕೇಂದ್ರಗಳಲ್ಲಿ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿ ಪರೀಕ್ಷೆ

ಬೆಂಗಳೂರು: ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಮೇ.20 ರಿಂದ ಸಿಇಟಿ ಪರೀಕ್ಷೆಗಳು ಆರಂಭವಾಗಿದ್ದು, ಇಂದು ಮೇ.21 ಭೌತಶಾಸ್ತ್ರ , ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿವೆ. ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ ಮಧ್ಯಾಹ್ನ 2.30ರಿಂದ 3.50 ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.

ಮೇ 22ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ 11.30ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ‌ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಇದರಲ್ಲಿ ಒಟ್ಟು 2,084 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

Gayathri SG

Recent Posts

ಪ್ರಜ್ವಲ್‌ ವಿಡಿಯೋ ಪ್ರಕರಣ: ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಸಿದ್ದರಾಮಯ್ಯಗೆ ರಾಹುಲ್‌ ಪತ್ರ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು…

55 seconds ago

ಪ್ರವಾಸಕ್ಕೆ ಬಂದಿದ್ದ ಬಾಲಕಿ ಭದ್ರಾ ನದಿಯಲ್ಲಿ ಮುಳುಗಿ ದಾರುಣ ಸಾವು

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ದಾರುಣ ಘಟನೆ ಕಳಸ ತಾಲೂಕಿನ…

5 mins ago

ರೋಹಿತ್‌ ವೇಮುಲ ದಲಿತನಲ್ಲ : ಮರು ತನಿಖೆಗೆ ತೆಲಂಗಾಣ ಸಿಎಂ ಭರವಸೆ

2016 ರಲ್ಲಿ ನಡೆದ ರೋಹಿತ್‌ ವೇಮುಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಅಂತಿಮ ವರದಿಗೆ ವೇಮುಲ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು…

20 mins ago

ಗರ್ಭಿಣಿಯ ಮರ್ಯಾದೆ ಗೇಡು ಹತ್ಯೆ: ಇಬ್ಬರು ಆರೋಪಿಗಳಿಗೆ 4.19 ಲಕ್ಷ ರೂ. ದಂಡ, ಗಲ್ಲು ಶಿಕ್ಷೆ

ಗರ್ಭಿಣಿಯನ್ನು ಮರ್ಯಾದೆ ಗೇಡು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ವಿಜಯಪುರ ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…

26 mins ago

ಆಯೋಗದ ನಿಯಮ ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ವಿರುದ್ಧ ಕ್ರಮ ಖಚಿತ : ಡಿಸಿ

ಚುನಾವಣಾ ಆಯೋಗವು ಮೇ. 5, 2024 ರ ಸಾಯಂಕಾಲ 6 ಗಂಟೆಯಿಂದ ಮತದಾನ ದಿನವಾದ ಮೇ. 07, 2024ರಂದು ಮತದಾನ…

46 mins ago

ಜೆಡಿಎಸ್‌ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್‌

ಜೆಡಿಎಸ್‌ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್‌

54 mins ago