News Karnataka Kannada
Monday, May 06 2024
ಬೆಂಗಳೂರು ನಗರ

ಬೆಂಗಳೂರು: ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

Bengaluru: Cm Bommai inaugurates golden jubilee celebrations
Photo Credit : By Author

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ, ಜಸ್ಮಾದೇವಿ ಪುರಸ್ಕಾರ ಹಾಗೂ 53ನೇ ವರ್ಷದ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿದರು.

ಈ ವೇಳೆ ಕಂದಾಯ ಸಚಿವ ಆರ್. ಅಶೋಕ್, ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರೂ ಆದ ಶಾಸಕ ಎಸ್. ರಘು, ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ, ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು