News Karnataka Kannada
Monday, May 13 2024
ಬೆಂಗಳೂರು ನಗರ

ಬೆಂಗಳೂರು: ಮೈಸೂರು ದಸರಾ ಮಹೋತ್ಸವ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಅವರಿಗೆ ಆಹ್ವಾನ

Bengaluru: Cm Bommai invited for Mysuru Dasara celebrations
Photo Credit : By Author

ಬೆಂಗಳೂರು: ಮೈಸೂರು ದಸರಾ ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಿದರು.

ಬೃಹತ್ ನೀರಾವರಿ ಸಚಿವರಾದ ಗೋವಿಂದ್ ಕಾರಜೋಳ, ಶಾಸಕರಾದ ಎಲ್. ನಾಗೇಂದ್ರ, ವಿಧಾನಪರಿಷತ್ ಸದಸ್ಯರಾದ ಸಿ.ಎನ್. ಮಂಜೆಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ. ಕುಬೇರಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ ಮತ್ತಿತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು