News Karnataka Kannada
Sunday, April 28 2024
ಬೆಂಗಳೂರು ನಗರ

ಬೆಂಗಳೂರು: ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ವಿತರಣೆ

Bengaluru: Electric two-wheelers to be distributed to safai karamcharis
Photo Credit : By Author

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರವಾಹನಗಳನ್ನು ವಿತರಿಸಿದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಿವಣ್ಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ. ಟಿ. ರವಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು