News Karnataka Kannada
Sunday, May 12 2024
ಬೆಂಗಳೂರು ನಗರ

ಬೆಂಗಳೂರು: ದೆಹಲಿಗೆ ತೆರಳಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

I have promised to win 140 seats in the next elections: Yediyurappa
Photo Credit :

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವರಿಷ್ಠರ ಭೇಟಿಗಾಗಿ ಇಂದು ದೆಹಲಿಗೆ ತೆರಳಿದ್ದಾರೆ.

ವರಿಷ್ಠರ ಭೇಟಿಗೆಂದು ತೆರಳುತ್ತಿರುವ ಬಿ.ಎಸ್.ಯಡಿಯೂರಪ್ಪ ಅವರು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ರಾಷ್ಟ್ರ ಮಟ್ಟದಲ್ಲಿ ತಮಗೆ ಉನ್ನತ ಸ್ಥಾನ ದೊರಕಿದ ಬಳಿಕ ಅವರು ಇದೇ ಮೊದಲ ಬಾರಿಗೆ ದೆಹಲಿಗೆ  ತೆರಳುತ್ತಿದ್ದು ಇಂದು ಹಾಗೂ ನಾಳೆ ಎರಡು ದಿನಗಳ‌ ಕಾಲ ಅವರು ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ವರ್ಷವಾಗಿರುವುದರಿಂದ ಒಂದಿಷ್ಟು ಜವಾಬ್ದಾರಿ ನೀಡುವಂತೆ ಅವರು ವರಿಷ್ಠರ ಬಳಿ ಮನವಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು