News Karnataka Kannada
Thursday, May 09 2024
ಬೆಂಗಳೂರು ನಗರ

ಬೆಂಗಳೂರು: ಇನ್ನು ಮುಂದೆ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6ವರ್ಷ ಪೂರ್ಣಗೊಂಡಿರಬೇಕು

State government will collect details of Arabic schools says education minister
Photo Credit : Facebook

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು ಆರು ವರ್ಷ ಪೂರ್ಣಗೊಂಡಿರಬೇಕು ಎಂದು ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಒಂದನೇ ತರಗತಿ ಅಥವಾ ಶಾಲಾ ಶಿಕ್ಷಣಕ್ಕೆ ಪ್ರವೇಶ ಪಡೆಯಲು 6 ವರ್ಷ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಲಾಗುವುದು. ಶಿಕ್ಷಣ ತಜ್ಞರ ಸಲಹೆ ಕೂಡ ಇದೇ ಆಗಿದೆ ಎಂದು ಹೇಳಿದ್ದಾರೆ.

ಈಗಾಗಲೇ 23 ರಾಜ್ಯಗಳಲ್ಲಿ ಈ ನಿಯಮ ಅಳವಡಿಸಿಕೊಳ್ಳಲಾಗಿದ್ದು, ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ 6 ವರ್ಷ ಪೂರ್ಣಗೊಂಡಿರುವುದು ಕಡ್ಡಾಯವೆನ್ನುವ ನಿಯಮ ಅಳವಡಿಸಲಾಗುವುದು ಎಂದು ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು