ಬೆಂಗಳೂರು ನಗರ

ಬೆಂಗಳೂರು: ಗಿರೀಶ್ ಭಾರದ್ವಾಜ್ ರಿಗೆ ವರ್ಷದ ಕನ್ನಡಿಗ ಪ್ರಶಸ್ತಿ

ಬೆಂಗಳೂರು: ‘ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತರಾದ ಸುಳ್ಯದ ಡಾ.ಗಿರೀಶ್ ಭಾರದ್ವಾಜ್ ಅವರಿಗೆ ನ್ಯೂಸ್ 18’ ಕನ್ನಡ ವಾಹಿನಿ ನೀಡುವ ವರ್ಷದ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಿರೀಶ್ ಭಾರದ್ವಾಜ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.

ದೇಶದಾದ್ಯಂತ 130ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸಿ ತೂಗು ಸೇತುವೆಗಳ ಸರದಾರ ಎನಿಸಿಕೊಂಡ, ಹಳ್ಳಿಗಳ ಜನರ ಬದುಕನ್ನು ಜೋಡಿಸಿದ ಸಾಧನೆಯನ್ನು ಪರಿಗಣಿಸಿ ಡಾ.ಗಿರೀಶ್ ಭಾರದ್ವಾಜ್ ಅವರಿಗೆ ವರ್ಷದ ಕನ್ನಡಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಡಾ.ಗಿರೀಶ್ ಭಾರದ್ವಾಜ್ ಅವರೊಂದಿಗೆ ಚಲನಚಿತ್ರ ನಟ ಶ್ರೀನಾಥ್, ಸಾಹಿತಿ ಮಹಮ್ಮದ್ ಕುಂಞಿ ಬೊಳ್ವಾರ್ ಸೇರಿದಂತೆ ವಿವಿಧ ಕ್ಷೇತ್ರದ 7 ಮಂದಿ ಸಾಧಕರನ್ನು ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Sneha Gowda

Recent Posts

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

6 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

9 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

9 hours ago