ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಸಚಿವರು ಯಾರು ಇಲ್ಲಿದೆ ನೋಡಿ ಪಟ್ಟಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷ ಈ ಸಾಲಿನ ವಿಧಾನ ಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿನ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಶಾಸಕರು ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ. ಹೀಗಾಗಿ ಅಳೆದೂ ತೂಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್‌ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್‌ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್‌ ಕನುಗೋಲು ಸೇರಿ ಭಾವಿ ಸಚಿವರ ಶಾರ್ಟ್ ಲಿಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಭವಿಷ್ಯದಲ್ಲಿ ಸಚಿವರಾಗುವವರ ಪಟ್ಟಿ ಇಲ್ಲಿದೆ ನೋಡಿ

ಸಂಭಾವ್ಯ ಸಚಿವರ ಪಟ್ಟಿ

ಬೆಳಗಾವಿ – ಲಕ್ಷ್ಮಣ್ ಸವಧಿ, ಲಕ್ಷ್ಮೀ ಹೇಬ್ಬಾಳ್ಕರ್, ಸತೀಶ್ ಜಾರಕಿಹೊಳಿ
ಬಾಗಲಕೋಟೆ – ಆರ್.ಬಿ.ತಿಮ್ಮಾಪುರ
ಬಿಜಾಪುರ – ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್
ಕಲಬುರಗಿ – ಪ್ರಿಯಾಂಕ್‌ ಖರ್ಗೆ, ಅಜಯ್‌ ಸಿಂಗ್, ಶರಣ ಪ್ರಕಾಶ್ ಪಾಟೀಲ್
ರಾಯಚೂರು – ಬಸನಗೌಡ ತುರುವಿಹಾಳ/ಹಂಪನಗೌಡ ಬಾದರ್ಲಿ
ಯಾದಗಿರಿ – ಶರಣಪ್ಪ ದರ್ಶನಾಪುರ್
ಬೀದರ್ – ರಹೀಮ್‌ ಖಾನ್, ಈಶ್ವರ್‌ ಖಂಡ್ರೆ
ಕೊಪ್ಪಳ – ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ
ಗದಗ – ಹೆಚ್‌.ಕೆ. ಪಾಟೀಲ್
ಧಾರವಾಡ – ವಿನಯ್‌ ಕುಲಕರ್ಣಿ, ಪ್ರಸಾದ್‌ ಅಬ್ಬಯ್ಯ/ಸಂತೋಷ್ ಲಾಡ್
ಉತ್ತರ ಕನ್ನಡ – ಭೀಮಣ್ಣ ನಾಯಕ್
ಹಾವೇರಿ – ರುದ್ರಪ್ಪ ಲಮಾಣಿ
ಬಳ್ಳಾರಿ – ತುಕಾರಾಮ್‌, ನಾಗೇಂದ್ರ
ಚಿತ್ರದುರ್ಗ – ರಘುಮೂರ್ತಿ
ದಾವಣಗೆರೆ – ಶಾಮನೂರು ಶಿವಶಂಕರಪ್ಪ/ ಎಸ್​ಎಸ್​ ಮಲ್ಲಿಕಾರ್ಜುನ
ಶಿವಮೊಗ್ಗ – ಮಧು ಬಂಗಾರಪ್ಪ, ಬಿ.ಕೆ.ಸಂಗಮೇಶ್
ಚಿಕ್ಕಮಗಳೂರು – ಟಿ.ಡಿ. ರಾಜೇಗೌಡ
ತುಮಕೂರು – ಡಾ. ಜಿ. ಪರಮೇಶ್ವರ್, ಎಸ್ ಆರ್. ಶ್ರೀನಿವಾಸ್, ಕೆಎನ್ ರಾಜಣ್ಣ
ಚಿಕ್ಕಬಳ್ಳಾಪುರ – ಸುಬ್ಬಾರೆಡ್ಡಿ
ಕೋಲಾರ- ರೂಪ ಶಶೀಧರ್​/ನಾರಾಯಣ ಸ್ವಾಮೀ
ಬೆಂಗಳೂರು- ಕೆಜೆ ಜಾರ್ಜ್​, ರಾಮಲಿಂಗಾ ರೆಡ್ಡಿ, ಹ್ಯಾರಿಸ್​, ಎಂ. ಕೃಷ್ಣಪ್ಪ, ದಿನೇಶ್​ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್
ಮಂಡ್ಯ- ಎನ್​​ ಚೆಲುವರಾಯ ಸ್ವಾಮಿ
ದೆಹಲಿ ವಿಶೇಷ ಪ್ರತಿನಿಥಿ: ಪಿ ಎಂ. ನರೇಂದ್ರ ಸ್ವಾಮಿ
ಮಂಗಳೂರು- ಯುಟಿ ಖಾದರ್
ಮೈಸೂರು-ಎಚ್​ಸಿ ಮಾಹದೇವಪ್ಪ/ ತನ್ವೀರ್​ ಸೇಠ್​ಚಾಮರಾಜನಗರ- ಪುಟ್ಟರಂಗಶೆಟ್ಟಿ
ಕೊಡಗು- ಎಎಸ್​ ಪೊನ್ನಣ್ಣ
ಬೆಂಗಳೂರು ಗ್ರಾಮಾಂತರ. ಕೆಚ್​​ ಮುನಿಯಪ್ಪ
ವಿಧಾನ ಪರಿಷತ್‌ನಿಂದ ಸಂಪುಟಕ್ಕೆ ಸಂಭಾವ್ಯ ಅಭ್ಯರ್ಥಿಗಳು
ಬಿ.ಕೆ. ಹರಿಪ್ರಸಾದ್
ಸಲೀಂ ಅಹಮದ್
ನಜೀರ್‌ ಅಹಮದ್
ಮಂಜುನಾಥ್‌ ಬಂಡಾರಿ
ದಿನೇಶ್‌ ಗೂಳಿಗೌಡ
ಎಸ್. ರವಿ

Umesha HS

Recent Posts

ನಾಳೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

13 mins ago

ಭಾರೀ ಮಳೆಗೆ ಬೈಕ್​ ಮೇಲೆ ಉರುಳಿ ಬಿದ್ದ ಮರ: ವ್ಯಕ್ತಿ ಮೃತ್ಯು

ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್​ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಕೋಲಾರ…

27 mins ago

ಕಾರಿನ ಮೇಲೆ ಹರಿದ ಲಾರಿ​ : 6 ಮಂದಿ ಸಾವು

ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ.

29 mins ago

ಇಂದು (ಮೇ ೦8) ವಿಶ್ವ ರೆಡ್ ಕ್ರಾಸ್ ದಿನಾಚರಣೆ

ವಿಶ್ವ ರೆಡ್ ಕ್ರಾಸ್ ದಿನವನ್ನು ವಿಶ್ವದಾದ್ಯಂತ ಮೇ 8ರಂದು ಆಚರಿಸಲಾಗುತ್ತದೆ. ಸ್ವಿಸ್ ಉದ್ಯಮಿ ಮತ್ತು ವಿಶ್ವದ ಅತಿದೊಡ್ಡ ಮಾನವೀಯ ನೆರವು…

41 mins ago

ಡಿಕೆಶಿ ವಿರುದ್ಧ ಜೆಡಿಎಸ್‌-ಬಿಜೆಪಿ ಬೃಹತ್‌ ಪ್ರತಿಭಟನೆ

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ ಬುಧವಾರ ಡಿಸಿಎಂ ಡಿ.ಕೆಶಿವಕುಮಾರ್‌ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ. ರಾಮನಗರದ ಐಜೂರು…

46 mins ago

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮದುವೆ ದಿನಾಂಕ ಫಿಕ್ಸ್

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ…

1 hour ago