ಬೆಂಗಳೂರು: ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ ಪತ್ರ ಬಂದಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕಿಚ್ಚ ಸುದೀಪ್ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದೆ.
ಕಿಚ್ಚ ಅವರ ಆಪ್ತ, ನಿರ್ಮಾಪಕ ಜಾಕ್ ಮಂಜು ಅವರಿಗೆ ಈ ಪತ್ರ ಸಿಕ್ಕಿದ್ದು, ಇದರಲ್ಲಿ ಕಿಚ್ಚನಿಗೆ ಅನಾಮಧೇಯ ವ್ಯಕ್ತಿ, ಖಾಸಗಿ ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬರೆದು ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ. ಈ ಕುರಿತು ಜಾಕ್ ಮಂಜು ಅವರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪತ್ರ ಸಮೇತ ದೂರು ನೀಡಿದ್ದಾರೆ. ಪೊಲೀಸರು ಈ ಬಗ್ಗೆ ಎಫ್ ಐ ಆರ್ ದಾಖಲಿಸಿಕೊಂಡು ತನಿಖೆ ಆರಂಭಿದ್ದಾರೆ.
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…