News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಇನ್ನಿಲ್ಲ

Bengaluru: KPCC working president Dhruvanarayan passes away
Photo Credit : News Kannada

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ, ಹಿರಿಯ ಕಾಂಗ್ರೆಸ್‌ ಮುಖಂಡ ಧ್ರುವನಾರಾಯಣ (61) ಮೈಸೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಚಾಮರಾಜನಗರ ಎರಡು ಬಾರಿ ಸಂಸದರಾಗಿದ್ದ ಅವರು ಎರಡು ಬಾರಿ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಶ್ರೀನಿವಾಸ್‌ ಪ್ರಸಾದ್‌ ವಿರುದ್ಧ ಸೋಲುಕಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು