ಬೆಂಗಳೂರು: ಭಾರತೀಯ ರಾಷ್ಟೀಯ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಸಜ್ಜನ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಮಾನ್ಯ ಮಂಜುನಾಥ ಭಂಡಾರಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಖರ್ಗೆ ಮಾರ್ಗದರ್ಶನದಲ್ಲಿ ಉತ್ತಮವಾದ ಜನಪರ ಕಾರ್ಯಗಳನ್ನು ಮಾಡಿ ದೇಶಕ್ಕೆ ಉಜ್ವಲ ಸೇವೆಯನ್ನು ಮಾಡುವಂತಾಗಲಿ ಎಂದು ಹಾರೈಸಿದ್ದಾರೆ.
ಬೆಂಗಳೂರು: ಮಂಜುನಾಥ ಭಂಡಾರಿಯವರಿಂದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅಭಿನಂದನೆ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.