ಬೆಂಗಳೂರು: 15 ನಿಮಿಷಕ್ಕೊಂದು ಮೆಟ್ರೋ ರೈಲುಗಳ ಸಂಚಾರ ಆರಂಭ

ಬೆಂಗಳೂರು: ನಮ್ಮ ಮೆಟ್ರೋ ರೈಲು ನಿಗಮದಿಂದ ಪ್ರಯಾಣಿಕರಿಗಾಗಿ ರೈಲುಗಳ ಸಮಯದ ಮಿತಿಯನ್ನು ಕಡಿಮೆ ಮಾಡಲಾಗಿದೆ. ಇದೀಗ 15 ನಿಮಿಷಕ್ಕೊಂದು ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿಎಲ್ ( BMRCL ) ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 08-08-2022ರ ಸೋಮವಾರದಿಂದ ಬೆಳಿಗ್ಗೆ 5 ಗಂಟೆಯಿಂದ 6 ಗಂಟೆಯವರೆಗೆ ಮತ್ತು ರಾತ್ರಿ 10 ಗಂಟೆಯಿಂದ 11 ಗಂಟೆಯವರೆಗೆ ಈಗಿನ 20 ನಿಮಿಷಗಳ ಮಧ್ಯಂತರ ಬದಲಾಗಿ 15 ನಿಮಿಷಗಳ ಮಧ್ಯಂತರದಲ್ಲಿ ಪ್ರಯಾಣಿಕರ ಅನೂಕಲಕ್ಕಾಗಿ ಮೆಟ್ರೋ ರೈಲುಗಳು ಚಲಿಸಲಿವೆ ಎಂಬುದಾಗಿ ತಿಳಿಸಿದೆ.

Sneha Gowda

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

2 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

18 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

21 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

44 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago