News Karnataka Kannada
Monday, May 06 2024
ಬೆಂಗಳೂರು ನಗರ

ಬೆಂಗಳೂರು: ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಹಿನ್ನೆಲೆ, ಜಾಗೃತಿ ನಡಿಗೆಗೆ ಚಾಲನೆ

Bnglr
Photo Credit : G Mohan
ಬೆಂಗಳೂರು: ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಹಿನ್ನೆಲೆಯಲ್ಲಿ ಜಾಗೃತಿ ನಡಿಗೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯನವರು ಚಾಲನೆ ನೀಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್ಎಸ್ ಮತ್ತು ಅಬಕಾರಿ ಇಲಾಖೆ ನೇತೃತ್ವದಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ನಡಿಗೆ ಹಮ್ಮಿಕೊಳ್ಳಲಾಗಿತ್ತು. ಕಂಠೀರವ ಕ್ರೀಡಾಂಗಣದಿಂದ ಆರಂಭವಾದ ಜಾಗೃತಿ ನಡಿಗೆಯಲ್ಲಿ ಸಚಿವರು ಹೆಜ್ಜೆಹಾಕಿದರು. ನಟ ನೀನಾಸಂ ಸತೀಶ್, ಹಿರಿಯ ನಟಿ ಭಾವನಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
PHOTO AND REPORT CREDIT  : G.Mohan, Photojournalist, Bengaluru
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು