ಬೆಂಗಳೂರು: ಪ್ರಮಾಣವಚನಕ್ಕೆ ಸಿದ್ಧತೆ ಜೋರು

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಸಂಪುಟದ ಇತರ ಸದಸ್ಯರ ಪ್ರಮಾಣವಚನ ಕಾರ್ಯಕ್ರಮಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಭಾರಿ ಸಿದ್ಧತೆ ನಡೆದಿದೆ.

ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಪಡೆದಿರುವ ಕಾಂಗ್ರೆಸ್‌ ಪ್ರಮಾಣವಚನ ಕಾರ್ಯಕ್ರಮವನ್ನು ವಿಜಯೋತ್ಸವ ಮಾದರಿಯಲ್ಲಿ ನಡೆಸಲು ಮುಂದಾಗಿದೆ. ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿದೆ.

2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗಲೂ ಕಂಠೀರವ ಕ್ರೀಡಾಂಗಣದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಕ್ರೀಡಾಂಗಣದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಿದ್ದು, ಮಧ್ಯದಲ್ಲಿರುವ ಪ್ರಧಾನ ವೇದಿಕೆಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ನಡೆಯಲಿದೆ. ವೇದಿಕೆಯನ್ನು ಕೇಸರಿ, ಹಸಿರು, ಬಿಳಿ ವಸ್ತ್ರಗಳಿಂದ ಅಲಂಕರಿಸಿಲಾಗಿದೆ.

Gayathri SG

Recent Posts

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

25 mins ago

ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

40 mins ago

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

59 mins ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

1 hour ago

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು…

1 hour ago

ಅನಿಮೇಟೆಡ್ ವಿಡಿಯೋ ‘ತಕ್ಷಣ’ ತೆಗೆದುಹಾಕುವಂತೆ ಬಿಜೆಪಿಗೆ ಚುನಾವಣಾ ಆಯೋಗ ಆದೇಶ

ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ…

2 hours ago