ಬೆಂಗಳೂರು: ಏಪ್ರಿಲ್ 9ಕ್ಕೆ ‘ರಾಗಾ ಕೋಲಾರ್’ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೋಲಾರ ಕಾರ್ಯಕ್ರಮವನ್ನು ಏಪ್ರಿಲ್ 9ಕ್ಕೆ ಮುಂದೂಡಲಾಗಿದೆ.

ಮಾನಹಾನಿ ಪ್ರಕರಣದಲ್ಲಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ಹಿನ್ನೆಲೆಯಲ್ಲಿ ಏಪ್ರಿಲ್ 5 ರಂದು ಕೋಲಾರದಲ್ಲಿ ಬೃಹತ್ ರ‍್ಯಾಲಿ ನಡೆಸುವುದಾಗಿ ಈ ಹಿಂದೆ ತಿಳಿಸಲಾಗಿತ್ತು.

ಈ ರ‍್ಯಾಲಿಯನ್ನು ಸತ್ಯಮೇವ ಜಯತೇ ರ‍್ಯಾಲಿ ಎಂದು ಹೆಸರಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರು ಈ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

Sneha Gowda

Recent Posts

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

13 mins ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

34 mins ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

52 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

1 hour ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

2 hours ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

3 hours ago