ಬೆಂಗಳೂರು: ಜನಸಾಮಾನ್ಯರೊಂದಿಗೆ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದ ರಾಹುಲ್‌

ಬೆಂಗಳೂರು: ರಾಹುಲ್ ಗಾಂಧಿ ಅವರು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಕೆಫೆ ಕಾಫಿ ಡೇಗೆ ಭೇಟಿ ನೀಡಿದರು.  ಬಿಎಂಟಿಸಿ ಬಸ್ ನಿಲ್ದಾಣದಲ್ಲಿ, ಕಾಲೇಜು ಯುವತಿಯರನ್ನು ಮತ್ತು ಮಹಿಳೆಯರನ್ನು ಭೇಟಿ ಮಾಡಿ ಸಂವಾದ ನಡೆಸಿ ಕಾಂಗ್ರೆಸ್‌ ಪ್ರಣಾಳಿಕೆ, ಭವಿಷ್ಯದ ಯೋಜನೆಗಳ ಕುರಿತು ವಿವರಿಸಿದರು.

ಬಿಎಂಟಿಸಿ ಬಸ್ ಹತ್ತಿ, ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಕಾಂಗ್ರೆಸ್ ಭರವಸೆಯ ಬಗ್ಗೆ ಮಾತನಾಡಿದರು. ಗೃಹಲಕ್ಷ್ಮಿ (ಮನೆಯ ಮಹಿಳಾ ಮುಖ್ಯಸ್ಥರಿಗೆ ₹ 2000) ಖಾತರಿಯ ಬಗ್ಗೆಯೂ  ವಿವರಿಸಿದರು.

ನಂತರ ರಾಹುಲ್ ಗಾಂಧಿ ಲಿಂಗರಾಜಪುರಂನಲ್ಲಿ ಬಸ್ಸಿನಿಂದ ಇಳಿದು ಮತ್ತೆ ಬಸ್ ನಿಲ್ದಾಣದಲ್ಲಿ ಮಹಿಳೆಯರೊಂದಿಗೆ ಚರ್ಚೆ ನಡೆಸಿದರು.

Sneha Gowda

Recent Posts

ಮಂಗಳೂರು: ಹಿರಿಯ ನಿವಾಸಿಗಳಿಗೆ ಶ್ರವಣ ದೋಷ ನಿವಾರಕ ಯಂತ್ರೋಪಕರಣ ವಿತರಣೆ

ಲಿಟ್ಸ್ ಸಿಸ್ಟರ್ಸ್ ಆಫ್ ದಿ ಪೂವರ್ ಹಾಗೂ ಹೋಮ್ ಫಾರ್ ದಿ ಏಜೆಡ್ ಸಂಸ್ಥೆಯ ಸಭಾಂಗಣದಲ್ಲಿ ಸಂಸ್ಥೆಯ ನಿವಾಸಿಗಳಿಗಾಗಿ “ಶ್ರವಣ…

35 seconds ago

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಪುಟಿನ್

ವ್ಲಾಡಿಮಿರ್ ಪುಟಿನ್ 5 ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಉಕ್ರೇನ್‌ನಲ್ಲಿ ರಷ್ಯಾದ ಯುದ್ಧದಿಂದಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು…

7 mins ago

ಭಾಲ್ಕಿಯಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಮತದಾನ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಾಲ್ಕಿಯಲ್ಲಿ ಮತ ಚಲಾಯಿಸಿದರು.

11 mins ago

ಬಂಟ್ವಾಳ: ಹೋಟೆಲ್ ನಲ್ಲಿ ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ

ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಇಂದು ನಡೆದಿದೆ.

22 mins ago

ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌; ಮೂವರು ಭಯೋತ್ಪಾದಕರು ಹತ

ಭದ್ರತಾ ಪದೇ ಹಾಗೂ ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ…

23 mins ago

ಆ್ಯಂಬುಲೆನ್ಸ್ , ಕಾರಿನ ನಡುವೆ ಭೀಕರ ಅಪಘಾತ : ಮೂರು ಮಂದಿ ಸಾವು

ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು…

37 mins ago