News Karnataka Kannada
Sunday, April 28 2024
ಬೆಂಗಳೂರು ನಗರ

ಬೆಂಗಳೂರು: ಕರಾವಳಿಯಲ್ಲಿ ಮಳೆ ಮುನ್ಸೂಚನೆ

ಇಂದಿನಿಂದ ಜ. 10ರವರೆಗೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Photo Credit : Freepik

ಬೆಂಗಳೂರು: ಏಪ್ರಿಲ್ 21 ರಿಂದ ಏಪ್ರಿಲ್ 25 ರವರೆಗೆ ರಾಜ್ಯಾದ್ಯಂತ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 21, 22 ಮತ್ತು ಏಪ್ರಿಲ್ 25 ರಂದು ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್ 21ರಂದು ಸಂಜೆ ಅಥವಾ ರಾತ್ರಿ ದಕ್ಷಿಣ ಒಳನಾಡಿನ 17 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು