News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ವಿಶೇಷಚೇತನ ಇಂಜಿನಿಯರಿಂಗ್ ಅಭ್ಯರ್ಥಿಗಳ ನೇಮಕ

Mysuru: A job fair for young differently abled persons will be held on Oct. 8
Photo Credit : Freepik

ಬೆಂಗಳೂರು: ಫಾರ್ಚುನ್ ಕಂಪೆನಿಯಲ್ಲಿ ಉದ್ಯೋಗ ಮಾಡಲು ವಿಶೇಷಚೇತನ ಇಂಜಿನಿಯರಿಂಗ್ ಅಭ್ಯರ್ಥಿಗಳ ನೇಮಕ ಇಂಜಿನಿಯರ್ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶೇಷಚೇತನ ಇಂಜಿನಿಯರಿಂಗ್ ಅಭ್ಯರ್ಥಿಗಳ ನೇಮಕ ಇಂಜಿನಿಯರಿಂಗ್ ಅಭ್ಯರ್ಥಿಗಳಾದ, ಎಲೆಕ್ಟ್ರಾನಿಕ್ಸ್, ವಿದ್ಯುತ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಮತ್ತು ಮಾಹಿತಿ ತಂತ್ರಜ್ಞಾನ ಸ್ಟೀಮ್ 2021-22 ನೇ ಬ್ಯಾಚ್‍ನ ಆಸಕ್ತ ವಿಕಲಾಂಗ ಅಭ್ಯರ್ಥಿಗಳು (ಮುಖ್ಯವಾಗಿ ಕೈ ಕಾಲುಗಳು) ಎಂ.ಎನ್.ಸಿ ಜೊತೆಗೆ ಬೆಂಗಳೂರಿನಲ್ಲಿ ಇಂಟರ್ನ್, ಉದ್ಯೋಗ ಅವಕಾಶಗಳನ್ನು ನೀಡಲಾಗುವುದು.

ಫಾರ್ಚುನ್ 200 ಕಂಪನಿಗಳಲ್ಲಿ ಉದ್ಯೋಗ ಮಾಡಲು ಅವಕಾಶವಿದ್ದು, ಆಸಕ್ತ ಅಭ್ಯರ್ಥಿಗಳು . ತಮ್ಮ ವೈಯುಕ್ತಿಕ ವಿವರ (ರೆಸ್ಯೂಮ್) ಗಳನ್ನು ಸೆಪ್ಟೆಂಬರ್ 03 ರೊಳಗಾಗಿ ಇ-ಮೇಲ್ cgpe.bangalore@youthforjobs.org ಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಶಾಖಾ ಉಸ್ತುವಾರಿ ಜರ್ರಿ ಆಂಟೊನಿ, ಮೊಬೈಲ್ ಸಂಖ್ಯೆ 7904635504 ನ್ನು ಸಂಪರ್ಕಿಸಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು