ಬೆಂಗಳೂರು: ಕಾನೂನು ಮುರಿದರೆ ಆರ್‌ಎಸ್‌ಎಸ್‌ ಬ್ಯಾನ್‌: ಸಚಿವ ಪ್ರಿಯಾಂಕ್ ಖರ್ಗೆ

ಬ‌ೆಂಗಳೂರು: ನೈತಿಕ ಪೊಲೀಸ್‌ಗಿರಿ ಮಾಡುವ ಸಂಘಟನೆಗಳನ್ನು ಬ್ಯಾನ್‌ ಮಾಡಲು ಹಿಂದೇಟು ಹಾಕುವುದಿಲ್ಲ. ಅದು ಬಜರಂಗದಳ ಆಗಿರಬಹುದು. ಆರ್‌ಎಸ್‌ಎಸ್‌ ಆಗಿರಬಹುದು. ಯಾವುದೇ ಮತೀಯ ಸಂಘಟನೆಗಳ ನೈತಿಕ ಪೊಲೀಸ್‌ಗಿರಿಗೆ ಅವಕಾಶ ನೀಡಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಇಂತಹ ಕ್ರಮದಿಂದ ಕಷ್ಟ ಆಗುತ್ತದೆ ಎಂದಾದರೆ ಬಿಜೆಪಿಯವರು ಪಾಕಿಸ್ತಾನಕ್ಕೆ ಹೋಗಬಹುದು ಎಂದು ಖರ್ಗೆ ಹೇಳಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ ಬರೀ ಬಜರಂಗದಳ ಅಲ್ಲ.ಆರ್‌ಎಸ್‌ಎಸ್‌ ಸೇರಿದಂತೆ ಯಾವುದೇ ಸಂಘಟನೆ ಕಾನೂನು ಕೈಗೆತ್ತಿಕೊಂಡರೆ ಬ್ಯಾನ್‌ ಮಾಡುತ್ತೇವೆ ಎಂದರು.

ಹಿಜಾಬ್‌, ಹಲಾಲ್‌, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌: ಹಿಜಾಬ್‌, ಹಲಾಲ್‌, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ ಪಡೆಯುತ್ತೇವೆ ಎಂದ ಖರ್ಗೆ ಕೆಲವರು ಪೊಲೀಸರ ಭಯವಿಲ್ಲದೆ ಕಳೆದ ಮೂರುವರ್ಷಗಳಿಂದ ಓಡಾಡುತ್ತಿದ್ದಾರೆ ಎಂದರು.

Umesha HS

Recent Posts

ರಾಜು ಆಲಗೂರರಿಗೆ ‘ಶುಭ’ತಂದ ಮಂಗಳ ಮುಖಿಯರು

ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಾರ್ಯಾಲಯ ಕಳೆಗಟ್ಟಿತ್ತು. ಇದಕ್ಕೆ ಕಾರಣ, ಮಂಗಳ ಮುಖಿಯರ ನಗು ಮೊಗದ ಕಲರವ. ಹೌದು, ಅವರೆಲ್ಲ ಕಾಂಗ್ರೆಸ್…

9 mins ago

ಟಿ20 ವಿಶ್ವಕಪ್​​: ಟೀಮ್​ ಇಂಡಿಯಾದಲ್ಲಿ ದಿನೇಶ್​ ಕಾರ್ತಿಕ್​ಗೆ ಇಲ್ಲ ಸ್ಥಾನ !

ಇಂಡಿಯನ್​ ಪ್ರೀಮಿಯರ್​ ಲೀಗ್​ ಬೆನ್ನಲ್ಲೇ ಜೂನ್‌ ತಿಂಗಳಲ್ಲಿ ಟಿ20 ವಿಶ್ವಕಪ್​ ನಡೆಯಲಿದೆ. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯೋ ಚುಟುಕು…

40 mins ago

ಬಾವಿಗೆ ಇಳಿದ ಇಬ್ಬರು ಸ್ನೇಹಿತರ ದಾರುಣ ಸಾವು

ವಿಜಯಪುರ ಜಿಲ್ಲೆಯಲ್ಲಿ ಇಂದು 40 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಸುಡುತ್ತಿರುವ ಬಿಸಿಲಿನ ಧಗೆ ತಡೆಯಲಾರದೆ ಇಬ್ಬರು ಸ್ನೇಹಿತರು ಬಾವಿಗಿಳಿದು ನೀರಲ್ಲಿ…

49 mins ago

ಬ್ರೈನ್‌ ಸ್ಟ್ರೋಕ್‌ ಗೆ ಒಳಗಾಗಿರುವ ಅಕ್ಷತ್‌ ಕುಲಾಲ್‌ ಚಿಕಿತ್ಸೆ ಗೆ ನೆರವಾಗೋಣ

ಬ್ರೈನ್‌ ಸ್ಟ್ರೋಕ್‌ ಗೆ ಒಳಗಾಗಿರುವ ಯುವನೋರ್ವನಿಗೆ ಸಹಾಯದ ಹಸ್ತ ಬೇಕಾಗಿದೆ. ಹೌದು. . ಮಿತ್ತೂರಿನ ಯುವಕ ಅಕ್ಷತ್‌ ಕುಲಾಲ್‌ ಎಂಬಾತ…

52 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ಆಕ್ರೋಶ : ಬ್ರಹತ್ ಪ್ರತಿಭಟನೆ

ಪ್ರಜ್ವಲ್ ರೇವಣ್ಣ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದೀಪಾ ನಾಗರಾಜ ಗೌರಿ ನೇತೃತ್ವದಲ್ಲಿ ಬಿಜೆಪಿ ವಿರುದ್ಧ…

1 hour ago

ಪ್ರಜ್ವಲ್‌ ಅಶ್ಲೀಲ ವಿಡಿಯೋ ಕೇಸ್ : ಹೆಚ್‌ಡಿಕೆ ಕಾರಿಗೆ ಕೈ ಕಾರ್ಯಕರ್ತರ ಮುತ್ತಿಗೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಮಾಡಲು ಹುಬ್ಬಳ್ಳಿಗೆ ಬಂದಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗಮಸಿದ ಸಂದರ್ಭದಲ್ಲಿ, ಖಾಸಗಿ…

1 hour ago