ಬೆಂಗಳೂರು: ಎಸ್.ಎಂ. ಕೃಷ್ಣ, ಯಡಿಯೂರಪ್ಪ ಅವರಿಗೆ ಸರಕಾರದ ಆಹ್ವಾನ

ಬೆಂಗಳೂರು: ನವೆಂಬರ್ 11ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪುತ್ಥಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿರುವ ಪವಿತ್ರ ಮೃತ್ತಿಕಾ ಸಂಗ್ರಹ ಅಭಿಯಾನದ ಚಾಲನಾ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಬಿ ಎಸ್ ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗಿದೆ.

ಗುರುವಾರ ಈ ಹಿರಿಯ ನಾಯಕರ ಮನೆಗೆ ತೆರಳಿದ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಸರಕಾರದ ಪರವಾಗಿ ಇಬ್ಬರನ್ನೂ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಅವರು ಈ ಹಿರಿಯ ಮುತ್ಸದ್ದಿಗಳಿಗೆ ಕಾರ್ಯಕ್ರಮದ ರೂಪುರೇಷೆ ಇತ್ಯಾದಿಗಳನ್ನು ವಿವರಿಸಿದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago