News Karnataka Kannada
Thursday, May 09 2024
ಬೆಂಗಳೂರು ನಗರ

ಬೆಂಗಳೂರು: ಸಿಎಂ ಬೊಮ್ಮಾಯಿಯವರಿಗೆ ಅಭಿನಂದನೆ ಸಲ್ಲಿಸಿದ ಎಸ್ಸಿ/ಎಸ್ಟಿ ಸಮುದಾಯದ ಮಠಾಧೀಶರು

Bengaluru: Seers from SC/ST community congratulate CM Bommai
Photo Credit : By Author

ಬೆಂಗಳೂರು: ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಎಸ್ಸಿ ಎಸ್ಟಿ ಸಮುದಾಯದ ವಿವಿಧ ಮಠಾಧೀಶರು ಗೃಹ ಕಚೇರಿ ಕೃಷ್ಣಾದಲ್ಲಿ ಅಭಿನಂದನೆ ಸಲ್ಲಿಸಿದರು‌.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಸಿಹಿ ತಿನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾದರ ಚೆನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ , ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಬಿ‌ ಶ್ರೀರಾಮುಲು , ಆನಂದ ಸಿಂಗ್, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ರಾಜುಗೌಡ, ರೇಣುಕಾಚಾರ್ಯ ಮತ್ತಿತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು