ಬೆಂಗಳೂರು: ಸುಳ್ಳಿನ ವಿಚಾರದಲ್ಲಿ ಸಿದ್ದರಾಮಯ್ಯನವರಿಗೆ ಪೈಪೋಟಿ ನೀಡಲು ಅಸಾಧ್ಯ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವ್ರು ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಸತ್ಯದ ತಲೆ ಮೇಲೆ ಹೊಡೆಯುವ ಹಾಗೇ ಸುಳ್ಳು ಹೇಳುತ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಸಿ.ಟಿ ರವಿ ಕಿಡಿಕಾರಿದ್ದಾರೆ.