ಬೆಂಗಳೂರು: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇದ್ದರು.
ಬೆಂಗಳೂರು: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.