ಬೆಂಗಳೂರು: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರನ್ನು  ಭೇಟಿಯಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇದ್ದರು.

Umesha HS

Recent Posts

ಖರ್ಗೆ ಅವರು ಪ್ರಧಾನಮಂತ್ರಿಯಾಗುವ ಯೋಗ ಬಂದಿದೆ : ಎಮ್.ಬಿ.ಪಾಟೀಲ

ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಏರಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಬಸವಾದಿ ಶರಣರು ಬಯಸಿದರೆ ಪ್ರಧಾನಿಯಾಗಲಿದ್ದಾರೆ. ಅದರಿಂದ ಈ ಹೈದರಾಬಾದ್ ಕರ್ನಾಟಕ…

5 mins ago

ಭೀಕರ ಬರಗಾಲದಲ್ಲಿ ‘ಗ್ಯಾರಂಟಿ’ಗಳು ನೆರವಾಗಿವೆ

ರಾಜ್ಯದಲ್ಲಿರುವ ಭೀಕರ ಬರಗಾಲದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ಬಹಳ ನೆರವಾಗಿವೆ' ಎಂದು ನಟ-ನಿರ್ಮಾಪಕರೂ ಆದ ಕಾಂಗ್ರೆಸ್‌…

14 mins ago

ಅಶ್ಲೀಲ ವಿಡಿಯೋ​; ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಹೆಚ್​ಡಿ ರೇವಣ್ಣ ಬಂಧನ ಬೆನ್ನಲ್ಲೇ ಪ್ರಜ್ವಲ್ ಬೇಟೆ ಕೂಡ…

22 mins ago

ಬೀದರ್‌ನಲ್ಲಿ ಪರಿಶಿಷ್ಟ ಮುಖಂಡ ಬಿಜೆಪಿ ಸೇರ್ಪಡೆ

ಔರಾದ್‌ ತಾಲ್ಲೂಕಿನ ವಡಗಾಂವ್‌ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪರಿಶಿಷ್ಟ ಜಾತಿಯ ಮುಖಂಡ ಬಾಬುರಾವ ಅಡಕೆ ಅವರು ನಗರದಲ್ಲಿ ಶನಿವಾರ ಬಿಜೆಪಿ…

37 mins ago

ಬೀದರ್‌ನಲ್ಲಿ ಸರಳ ವಿಶ್ವಗುರು ಬಸವಣ್ಣ ಜಯಂತಿ ಆಚರಣೆ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಮೇ 10ರಂದು ಸರಳ ಹಾಗೂ ಸಾಂಕೇತಿಕವಾಗಿ…

48 mins ago

ಗುಮ್ಮಟ ನಗರಿಯಲ್ಲಿ ಕಣ್ಮನ ಸೆಳೆಯುವ ಶಿವಗಿರಿ

ಸಾಮಾನ್ಯವಾಗಿ ಶಿವನ ಮೂರ್ತಿಯನ್ನು ಎಲ್ಲ ಕಡೆ ಸ್ಥಾಪಿಸುತ್ತಾರೆ. ಆದರೆ ವಿಜಯಪುರದಲ್ಲಿನ ಶಿವಮೂರ್ತಿ ಒಂಚೂರು ವಿಭಿನ್ನವಾಗಿದ್ದು, ಇದೊಂದು ಪ್ರವಾಸಿ ಸ್ಥಳವಾಗಿದೆ

58 mins ago