News Karnataka Kannada
Wednesday, May 01 2024
ಬೆಂಗಳೂರು ನಗರ

ಬೆಂಗಳೂರು: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಆರಂಭ

Sslc Exam
Photo Credit : Freepik

ಬೆಂಗಳೂರು: ಇಂದಿನಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಆರಂಭವಾಗಿದ್ದು, 94,649 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 110,415 ಶಾಲೆಗಳ 62,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂರು ತೃತೀಯ ಲಿಂಗಿಗಳು ಸೇರಿದ್ದಾರೆ.

ಕೋವಿಡ್ ಮುನ್ನೆಚ್ಚರಿಕಾ ಕ್ರಮದ ಕಟ್ಟುನಿಟ್ಟಿನ ಅನುಷ್ಠಾನದಲ್ಲಿ ಜುಲೈ 4ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಮೊದಲು, ನಂತರ ಸ್ಯಾನಿಟೈಸ್ ಮಾಡುವುದು.

ಪರೀಕ್ಷಾ ಕೊಠಡಿಯ ಎಲ್ಲಾ ಪೀಠೋಪಕರಣ ಸ್ಯಾನಿಟೈಸ್, ದೈಹಿಕ ಅಂತರ ಕಾಪಾಡುವುದು, ಪ್ರತಿ ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿಗೆ ಅವಕಾಶ, ಒಂದು ಡೆಸ್ಕ್ ಗೆ ಇಬ್ಬರು ವಿದ್ಯಾರ್ಥಿಯಂತೆ ಆಸನದ ವ್ಯವಸ್ಥೆ ಈ ನಿಯಮಾವಳಿಗಳನ್ನು ಪಾಲಿಸಲಾಗುತ್ತಿದೆ. ಜೊತೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಕಣ್ಗಾವಲಿರಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು