ಬೆಂಗಳೂರು: ದೈಹಿಕ ಶಿಕ್ಷಕರ ನೇಮಕಾತಿಗೆ ಶೀಘ್ರ ಕ್ರಮ- ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಬಾಕಿ ಇರುವ 1120 ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಸ್ತುತ ಪ್ರೌಢಶಾಲೆಗಳಿಗೆ 200 ದೈಹಿಕ ಶಿಕ್ಷಕರನ್ನು ನೇಮಿಸಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದರು.

ಖಾಸಗಿ ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ 2015ರವರೆಗೆ ಖಾಲಿ ಉಳಿದಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯ ಅನುಮತಿ ಪಡೆದು ಪ್ರಕ್ರಿಯೆ ಆರಂಭಿಸಲಾಗಿತ್ತು. ಖಾಸಗಿ ಶಿಕ್ಷಣ ಸಂಸ್ಥೆಗಳು 455 ಹುದ್ದೆಗಳಿಗೆ ಪ್ರಸ್ತಾವನೆಯನ್ನೇ ಕಳುಹಿಸಲಿಲ್ಲ.

Gayathri SG

Recent Posts

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

7 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

19 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

29 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

48 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

48 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

1 hour ago