ಬೆಂಗಳೂರು: ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದರಂತೆಯೇ ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೂ ತೀರ್ಪು ನೀಡಿ ಎಂದು ಅರ್ಜಿದಾರರು ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಹೀಗಾಗಿ ರಾತ್ರಿ 10 ಗಂಟೆಗೆ ನ್ಯಾ.ಅಶೋಕ್.ಎಸ್ ಕಿಣಗಿಯವರ ಕಚೇರಿಯಲ್ಲಿ ವಿಚಾರಣೆ ನಡೆದಿದೆ. ವಾದ ವಿವಾದ ಆಲಿಸಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಸಮ್ಮತಿ ನೀಡಿದೆ.

ಅಂಜುಮಾನ್ ಇಸ್ಲಾಂ ಮನವಿ ತಿರಸ್ಕರಿಸಿ ನಾಳಿನ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ.

Sneha Gowda

Recent Posts

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

8 mins ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

10 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

22 mins ago

ಮದ್ದೂರು ಅರಣ್ಯದಲ್ಲಿ ಬೆಂಕಿ ಅವಘಡ : ಆರೋಪಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಮದ್ದೂರು ವಲಯದಲ್ಲಿ ಕಳೆದ ಏಪ್ರಿಲ್ 24 ರಂದು ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ…

39 mins ago

ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ: ಹವಮಾನ ಇಲಾಖೆ

ಸಿಲಿಕಾನ್​ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್​ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ…

42 mins ago

ʼನಾನು ನೋಡೋಕೆ ಅಷ್ಟೇನೂ ಚೆನ್ನಾಗಿಲ್ಲ ಅಂತ ಒಳ್ಳೆಯ ಸಿನಿಮಾ ಅವಕಾಶಗಳು ಬರಲಿಲ್ಲʼ

ಟಾಲಿವುಡ್​ ನಟ ಅಲ್ಲು ಅರ್ಜುನ್​ ನಟಿಸಿದ ‘ಆರ್ಯ’ ಸಿನಿಮಾ ತೆರೆಕಂಡು 20 ವರ್ಷ ಕಳೆದಿದೆ. ಆ ದಿನಗಳು ಹೇಗಿದ್ದವು ಎಂಬುದನ್ನು…

52 mins ago