News Karnataka Kannada
Sunday, April 28 2024
ಬೆಂಗಳೂರು ನಗರ

ಬೆಂಗಳೂರು: ಸತೀಶ್‌ ಜಾರಕಿಹೊಳಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ

5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುತ್ತೇವೆ, ರದ್ದು ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
Photo Credit : Twitter

ಬೆಂಗಳೂರು, ನ.10: ಹಿಂದೂ ಪದದ ಬಗ್ಗೆ ಸತೀಶ್‌ ಜಾರಕಿಹೊಳಿ ಅವರು ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು ಪಕ್ಷದ ಅಧ್ಯಕ್ಷನಾಗಿ ನಾನು ಖಂಡಿಸಿದ್ದೇನೆ. ಈ ಹೇಳಿಕೆ ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆಶಿ, ಸತೀಶ್‌ ಜಾರಕಿಹೊಳಿ ತಾವು ಹೇಳಿರುವ ಅಂಶ ಯಾವುದೋ ಪುಸ್ತಕದಲ್ಲಿದೆ ಎಂದು ಹೇಳಿದ್ದಾರೆ. ಅದ್ಯಾವ ಪುಸ್ತಕದಲ್ಲಿದೆಯೋ ನಂಗಂಗೂ ಗೊತ್ತಿಲ್ಲ. ಆದರೆ, ಪಕ್ಷದ ಅಧ್ಯಕ್ಷನಾಗಿ ನಾನು ಇದನ್ನು ಸಮರ್ಥಿಸಿಕೊಳ್ಳುವುದಿಲ್ಲ ಎಂದರು.

ಆದರೆ, ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ನಾವು ನಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು