News Karnataka Kannada
Monday, May 20 2024
ಬೆಂಗಳೂರು ನಗರ

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು ಸಮಸ್ಯೆಯನ್ನು ಪೋಟೋ ಸಮೇತ ವಾಟ್ಸಾಪ್ ಮಾಡಿದರೆ ಕೂಡಲೇ ಪರಿಹಾರ ಒದಗಿಸಲಾಗುತ್ತದೆ.
Photo Credit : NewsKarnataka

ಬೆಂಗಳೂರು: ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು ಸಮಸ್ಯೆಯನ್ನು ಪೋಟೋ ಸಮೇತ ವಾಟ್ಸಾಪ್ ಮಾಡಿದರೆ ಕೂಡಲೇ ಪರಿಹಾರ ಒದಗಿಸಲಾಗುತ್ತದೆ.

ಎಂಟು ಜಿಲ್ಲೆಗಳಿಗೂ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ವಾಟ್ಸಾಪ್ ನಂಬರ್‌ನಲ್ಲಿ ದೂರು ಸಲ್ಲಿಸಲು ಬೆಸ್ಕಾಂ ಸೂಚನೆ ನೀಡಿದೆ.

ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ತನ್ನ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಗ್ರಾಹಕರಿಂದ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿಗೆ ಪರ್ಯಾಯವಾಗಿ 8 ಪ್ರತ್ಯೇಕ ವಾಟ್ಸಾಪ್ ಸಂಖ್ಯೆಗಳನ್ನು ನೀಡಿದೆ.

ಬೆಂಗಳೂರು ಪೂರ್ವ – 8277884013,  ಬೆಂಗಳೂರು ಉತ್ತರ – 8277884014, ಬೆಂಗಳೂರು ಪಶ್ಚಿಮ – 8277884012, ಬೆಂಗಳೂರು ದಕ್ಷಿಣ – 8277884017, ಬೆಂಗಳೂರು ಗ್ರಾಮಾಂತರ ಪ್ರದೇಶಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು