ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿಯವರೂ ನಮಸ್ಕರಿಸುತ್ತಾರೆ: ಜಮೀರ್ ಮತ್ತೊಂದು ಎಡವಟ್ಟು

ಬೆಂಗಳೂರು: ತೆಲಂಗಾಣದಲ್ಲಿ ನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯುಟಿ ಖಾದರ್‌ಗೆ ಈಗ ಬಿಜೆಪಿಯವರೂ ನಮಸ್ಕರಿಸುತ್ತಾರೆನ್ನುವ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.

ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿ ಭಾಷಣದ ವೇಳೆ ಹೇಳಿಕೆ ನೀಡಿದ ಜಮೀರ್, ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ಇನ್ನು ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

Gayathri SG

Recent Posts

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

4 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

9 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

25 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

35 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

50 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

1 hour ago