News Karnataka Kannada
Sunday, May 19 2024
ಬೆಂಗಳೂರು ನಗರ

ಬಿಜೆಪಿ ಶಾಸಕ ಸೋಮಶೇಖರ್‌ ಬೆಂಬಲಿಗರು ಕೈ ಪಕ್ಷಕ್ಕೆ

ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ ಅವರ ಬೆಂಬಲಿಗರು ಇಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Photo Credit : News Kannada

ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ ಅವರ ಬೆಂಬಲಿಗರು ಇಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್​, ರಾಜಣ್ಣ, ಜಿ.ಪಂ. ಮಾಜಿ ಸದಸ್ಯರಾದ ಶಿವಮಾದಯ್ಯ, ಹನುಮಂತೇಗೌಡ, ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾದರು.

ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌, ನೆಲಮಂಗಲ ಕಾಂಗ್ರೆಸ್​​ ಶಾಸಕ ಎನ್.ಶ್ರೀನಿವಾಸ್, ಆನೇಕಲ್ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಉಪಸ್ಥಿತರಿದ್ದರು.

ಇದೇ ವೇಳೆ ಮಾತನಾಡಿದ ಮಾಜಿ ಪಾಲಿಕೆ ಸದಸ್ಯ ರಾಜಣ್ಣ, ಸೋಮಶೇಖರ್ ಅವರಿಗೆ ಬಿಜೆಪಿಯಲ್ಲಿ ಇಲ್ಲಸಲ್ಲದ‌ ಕಾಟ ಕೊಡುತ್ತಿದ್ದಾರೆ. ಇದೇ ಕಾರಣಕ್ಕೆ ಆದಷ್ಟು ಬೇಗ ಸೋಮಶೇಖರ್‌ ಕೈ ಪಕ್ಷ ಸೇರ್ಪಡೆಯಾಗಬೇಕು ಎಂಬುದು ನಮ್ಮ ಆಶಯ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು