ಬೆಂಗಳೂರು: ಮಾಜಿ ಸಿಎಂ ಬಿ.ಎಸ್‌.ವೈ ಅನುಪಸ್ಥಿತಿಯಲ್ಲಿ ಪಟ್ಟಿ ಅಂತಿಮ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ಹಿನ್ನಡೆಯಾಗಿದ್ದು, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಬಿಜೆಪಿ ಅವರನ್ನು ಕಡೆಗಣಿಸಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಸೋಮವಾರ ಬಿಜೆಪಿ 180 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಬಹುತೇಕ ಅಭ್ಯರ್ಥಿಗಳಿಗೆ ಬಿಎಸ್‌ವೈ ಅನುಮೋದನೆ ನೀಡಿದ್ದಾರೆ.

ಆದರೆ, ಈಗ ಯಡಿಯೂರಪ್ಪನವರ ಅನುಪಸ್ಥಿತಿಯಲ್ಲಿ ಅದನ್ನು ಪರಿಷ್ಕರಿಸಲು ಪಕ್ಷದ ರಾಷ್ಟ್ರೀಯ ನಾಯಕರು ನಿರ್ಧರಿಸಿದ್ದಾರೆ,

“ಯಡಿಯೂರಪ್ಪ ಅವರನ್ನು ಸಂಪೂರ್ಣವಾಗಿ ದೂರವಿಡಲಾಗಿದೆ. ಗುಜರಾತ್ ಮಾದರಿಯನ್ನು ಕರ್ನಾಟಕದಲ್ಲೂ ಅನುಸರಿಸಲಾಗುವುದು. ಸುಮಾರು 30 ಅಭ್ಯರ್ಥಿಗಳಿಗೆ ಟಿಕೆಟ್ ನಿರಾಕರಿಸಲಾಗುವುದು” ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. ಮಾಜಿ ಸಿಎಂ ಬಿಎಸ್‌ವೈ ಅವರ ಅನುಪಸ್ಥಿತಿಯಲ್ಲಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

Sneha Gowda

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

1 hour ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

2 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

3 hours ago