News Karnataka Kannada
Monday, April 29 2024
ಬೆಂಗಳೂರು ನಗರ

ಆರು ವರ್ಷಗಳ ಕಾಲ ಕೋಮಾದಲ್ಲಿದ್ದ ಯುವಕ ಸಾವು

ಆರು ವರ್ಷಗಳ ಕಾಲ ಕೋಮಾದಲ್ಲಿದ್ದ ಯುವಕ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಮೃತ ಬಾಲಕ ವಿಘ್ನೇಶ್ ಹರ್ನಿಯಾ ಚಿಕಿತ್ಸೆಗೆಂದು 2017ರ ಏಪ್ರಿಲ್ 4 ರಂದು ವಿಘ್ನೇಶ್​ನನ್ನು ಪೋಷಕರು ಸುಬ್ರಹ್ಮಣ್ಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಶಸ್ತ್ರ ಚಿಕಿತ್ಸೆ ಸಮಯದಲ್ಲಿ ವೈದ್ಯರು ಮೂರು ಬಾರಿ ಅನಸ್ತೇಷಿಯ ನೀಡಿದ್ದರಿಂದ ಪ್ರಜ್ಞೆ ಕಳೆದುಕೊಂಡಿದ್ದ ವಿಘ್ನೇಶ್ ಕೋಮಾಕ್ಕೆ ಜಾರಿದ್ದನು. ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದರು.
Photo Credit : News Kannada

ಬೆಂಗಳೂರು: ಆರು ವರ್ಷಗಳ ಕಾಲ ಕೋಮಾದಲ್ಲಿದ್ದ ಯುವಕ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಮೃತ ಬಾಲಕ ವಿಘ್ನೇಶ್ ಹರ್ನಿಯಾ ಚಿಕಿತ್ಸೆಗೆಂದು 2017ರ ಏಪ್ರಿಲ್ 4 ರಂದು ವಿಘ್ನೇಶ್​ನನ್ನು ಪೋಷಕರು ಸುಬ್ರಹ್ಮಣ್ಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಶಸ್ತ್ರ ಚಿಕಿತ್ಸೆ ಸಮಯದಲ್ಲಿ ವೈದ್ಯರು ಮೂರು ಬಾರಿ ಅನಸ್ತೇಷಿಯ ನೀಡಿದ್ದರಿಂದ ಪ್ರಜ್ಞೆ ಕಳೆದುಕೊಂಡಿದ್ದ ವಿಘ್ನೇಶ್ ಕೋಮಾಕ್ಕೆ ಜಾರಿದ್ದನು. ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದರು.

ಈ ವೇಳೆ ವೈದ್ಯರು ಚಿಕಿತ್ಸೆ ವೆಚ್ಚ ಭರಿಸೋದಾಗಿ ಹೇಳಿದ್ದರು. ಚಿಕಿತ್ಸೆಗೆಂದು‌ 19 ಲಕ್ಷ ಖರ್ಚು ಮಾಡಲಾಗಿದೆ. ಆದರೆ ಆಸ್ಪತ್ರೆ ಆಡಳಿತ ಮಂಡಳಿ ಐದು ಲಕ್ಷ ಮಾತ್ರ ನೀಡಿದ್ದಾರೆ. ಈ ನಡುವೆ ಆರು ವರ್ಷಗಳಿಂದ ಕೋಮಾದಲ್ಲಿದ್ದ ವಿಘ್ನೇಶ್ ಜನವರಿ 3 ರಂದು ಮೃತಪಟ್ಟಿದ್ದು, ಆಸ್ಪತ್ರೆ ವೈದ್ಯರ ಯಡವಟ್ಟು ಸಂಬಂಧ ಮತ್ತೆ ಬನಶಂಕರಿ ಪೊಲೀಸ್ ಠಾಣೆಗೆ ಪೋಷಕರು ದೂರು ದಾಖಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು