ಬಜೆಟ್‌: ಇ ಕಾಮರ್ಸ್‌ ಡೆಲಿವರಿ ಮಾಡುವವರಿಗೆ ನಾಲ್ಕು ಲಕ್ಷ ರೂ.ಗಳ ಜೀವ, ಅಪಘಾತ ವಿಮೆ

ಬೆಂಗಳೂರು: ಇತ್ತೀಚೆಗೆ ಆನ್‌ ಲೈನ್‌ ಮೂಲಕ ಫುಡ್‌ ಆರ್ಡರ್‌ ಮಾಡುವವರ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದೆ. ಆನ್‌ ಲೈನ್‌ ಆಹಾರ ಸರಬರಾಜು ಮಾಡುವ ಕಂಪನಿಗಳ ನಡುವೆ ತೀವ್ರ ಸ್ಪರ್ಧೆಯಿದೆ. ಶೀಘ್ರದಲ್ಲಿ ಗ್ರಾಹಕರಿಗೆ ಆಹಾರ ತಲುಪಿಸಲು ಕಂಪನಿಗಳ ನಡುವೆ ತೀವ್ರ ಸ್ಪರ್ಧೆಯಿದೆ.

ಫುಡ್ ಡೆಲಿವರಿ ಮಾಡುವವರು ನಗರದ ಸಂಚಾರ ದಟ್ಟಣೆ ಮಧ್ಯೆ ಒತ್ತಡದಲ್ಲಿ ಕೆಲಸ ಮಾಡಬೇಕಾಗುತ್ತದೆ. ಹೀಗೆ ಆನ್ ಲೈನ್ ಮೂಲಕ ಫುಡ್ ಡೆಲಿವರಿ ಮಾಡುವ ವೇಳೆ ಅಪಘಾತಕ್ಕೀಡಾದರೆ ಅಂತವರ ರಕ್ಷಣೆಗೆ ಸರ್ಕಾರ ಮುಂದಾಗಿದೆ. ಸಿಎಂ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ನಲ್ಲಿ ಇ ಕಾಮರ್ಸ್‌ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ 4 ಲಕ್ಷ ರೂಪಾಯಿಗಳ ಜೀವ ಮತ್ತು ಅಪಘಾತ ವಿಮೆಯನ್ನು ಘೋಷಿಸಿದೆ.

Gayathri SG

Recent Posts

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

1 min ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

9 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

13 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

23 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

28 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago