News Karnataka Kannada
Sunday, May 05 2024
ಬೆಂಗಳೂರು ನಗರ

10 ಕೆಜಿ ಅಕ್ಕಿ ಸಿಗೋವರೆಗೂ ಹಣ ಕೊಡುವ ಕುರಿತು ಕ್ಯಾಬಿನೆಟ್‌ನಲ್ಲಿ ಮಹತ್ವದ ತೀರ್ಮಾನ

ಅಗತ್ಯ ವಸ್ತುಗಳ ಬೆಲೆಯೇರಿಕೆಗೆ ತಡೆಯೊಡ್ಡಲು ಕೇಂದ್ರ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಅದರ ಭಾಗವಾಗಿಯೇ ಕೆಜಿಗೆ 25ರೂ. ರಿಯಾಯ್ತಿ ದರದಲ್ಲಿ 'ಭಾರತ್ ಅಕ್ಕಿ' ಒದಗಿಸಲು ಮುಂದಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಗೋಧಿ ಹಿಟ್ಟನ್ನು 'ಭಾರತ್ ಅಟ್ಟಾ' ಹಾಗೂ ಬೇಳೆ ಕಾಳುಗಳನ್ನು 'ಭಾರತ್ ದಾಲ್' ಎಂಬ ಹೆಸರಿನಲ್ಲಿ ರಿಯಾಯ್ತಿ ದರದಲ್ಲಿ ಮಾರಾಟ ಮಾಡುತ್ತಿದ್ದು, ಈಗ ಅದೇ ಹಾದಿಯಲ್ಲಿ ಅಕ್ಕಿಯನ್ನು ಒದಗಿಸಲು ಮುಂದಾಗಿದೆ.
Photo Credit : News Kannada

ಬೆಂಗಳೂರು: ಅನ್ನಭಾಗ್ಯ ಯೋಜನೆಯಲ್ಲಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಭರವಸೆ ನೀಡಿರೋ ರಾಜ್ಯ ಸರ್ಕಾರ ಮತ್ತೊಮ್ಮೆ ಮಹತ್ವದ ತೀರ್ಮಾನ ಕೈಗೊಂಡಿದೆ. 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಅಕ್ಕಿಗೆ ಹಣ ಕೊಡ್ತೀವಿ ಎಂದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಎಲ್ಲಿವರೆಗೂ ಅಕ್ಕಿ ಸಿಗಲ್ಲ ಅಲ್ಲಿವರೆಗೂ ಹಣ ಕೊಡ್ತೀವಿ. ಆಂಧ್ರಪ್ರದೇಶ, ತೆಲಂಗಾಣದಲ್ಲಿ ರೇಟ್ ಜಾಸ್ತಿ ಇದೆ. ನಾವು FCI ಕೊಡೋ ರೇಟ್ ಕೇಳ್ತಾ ಇದ್ದೇವೆ. ಆ ದರಕ್ಕೆ ಅವರು ಕೊಡ್ತಿಲ್ಲ. ನಮ್ಮ ದರಕ್ಕೆ ಅಕ್ಕಿ ಸಿಗ್ತಾ ಇಲ್ಲ, ಅಕ್ಕಿ ಸಿಕ್ಕ ತಕ್ಷಣ 10 ಕೆಜಿ ಅಕ್ಕಿಯನ್ನೇ ಕೊಡುತ್ತೇವೆ. ಹೀಗಾಗಿ ಅಕ್ಕಿ ಬದಲು ಹಣ ಕೊಡಲು ಕ್ಯಾಬೆನೆಟ್‌ನಲ್ಲಿ ತೀರ್ಮಾನಿಸಲಾಗಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿಕೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು