News Karnataka Kannada
Sunday, May 05 2024
ಬೆಂಗಳೂರು ನಗರ

ಬೆಂಗಳೂರಿನಿಂದ ಪುಣೆಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

The Congress government is trying to create fear among the people
Photo Credit : Facebook

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಗಾವಹಿಸಲು ಬೆಂಗಳೂರಿನಿಂದ ಮಹಾರಾಷ್ಟ್ರದ ಪುಣೆ ಪ್ರವಾಸ ಕೈಗೊಂಡಿದ್ದಾರೆ.

ಇಂದು ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಪುಣೆಗೆ ಸಿಎಂ ಬಸವರಾಜ ಬೊಮ್ಮಾಯಿ‌ ತೆರಳಿದರು.

ಪುಣೆಯಲ್ಲಿ ಬಂಟರ ಸಂಘದಿಂದ ಆಯೋಜಿಸಲಾಗಿರುವ ಸೇವಾಸಾಧಕರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ ಅಖಿಲ ಭಾರತ ಬ್ರಾಹ್ಮಣ ಮಹಾಸಂಘದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಸಂಜೆ ಪುಣೆಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಮರಳಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು